Chief Editor
Manohar. R (Manu)
Photo Journalist
chitrataramanu@gmail.com
+91 9845549026
‘ಮತ್ತೆ ಉದ್ಭವ’ ನಾಳೆಯಿಂದ ತೆರೆಗೆ
Posted date: 06 Thu, Feb 2020 – 09:04:32 AM

ವೈಟ್ ಪ್ಯಾಂಥರ‍್ಸ್ ಕ್ರಿಯೇಟರ್ಸ್ ಸಂಸ್ಥೆಯವರು ನಿರ್ಮಿಸಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ ‘ಮತ್ತೆ ಉದ್ಭವ‘ ಚಿತ್ರ ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ವಿ.ಮನೋಹರ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಅವರ ಛಾಯಾಗ್ರಹಣವಿದೆ. ಎಸ್.ಮೋಹನ್ ಸಂಭಾಷಣೆ ಬರೆದಿದ್ದಾರೆ. ವಸಂತ್‌ರಾವ್ ಕುಲಕರ್ಣಿ ಕಲಾನಿರ್ದೇಶನ ಹಾಗೂ ಅಪೇಕ್ಷ ಪುರೋಹಿತ್ ಅವರ ವಸ್ತ್ರ ವಿನ್ಯಾಸವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಗುರುಪ್ರಸಾದ್ ಮುದ್ರಾಡಿ.

‘ಪ್ರಿಮಿಯರ್ ಪದ್ಮಿನಿ‘ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಮಿಲನ ನಾಗರಾಜ್. ಅವಿನಾಶ್, ರಂಗಾಯಣ ರಘು, ಮೋಹನ್, ಸುಧಾ ಬೆಳವಾಡಿ, ಶುಭ ರಕ್ಷ, ಮಂಡ್ಯ ರವಿ, ಪಿ.ಡಿ.ಸತೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - ‘ಮತ್ತೆ ಉದ್ಭವ’ ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95