Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್` ನಾಳೆಯಿಂದ ಬಿಡುಗಡೆ
Posted date: 20 Thu, Feb 2020 – 06:51:15 AM

ಕವನ ಪಿಕ್ಚರ್ಸ್ ಲಾಂಛನದಲ್ಲಿ ಬಿ.ಹನುಮಂತರಾಜು ಅವರು ನಿರ್ಮಿಸಿರುವ ‘ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು‘ ಚಿತ್ರ  ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಅಶೋಕ್ ಕಡಬ ನಿರ್ದೇಶನದ ಈ ಚಿತ್ರಕ್ಕೆ ಕಾರ್ತಿಕ್ ವೆಂಕಟೇಶ್ ಸಂಗೀತ ನೀಡಿದ್ದಾರೆ. ಅರುಣ್ ಕುಮಾರ್ ಛಾಯಾಗ್ರಹಣ ಹಾಗೂ ಅರುಣ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ನಂದೀಶ್ ಕುಮಾರ್, ಸಂಹಿತ ವಿನ್ಯಾ,  ವಿನ್ನಿ ಫ಼ರ್ನಾಂಡಿಸ್ ಮುಂತಾದವರಿದ್ದಾರೆ

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್` ನಾಳೆಯಿಂದ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.