Chief Editor
Manohar. R (Manu)
Photo Journalist
chitrataramanu@gmail.com
+91 9845549026
ಪಾಪ್‌ಕಾರ್ನ್ ಮಂಕಿ ಟೈಗರ್ ನಾಳೆಯಿಂದ ಬಿಡುಗಡೆ
Posted date: 20 Thu, Feb 2020 07:26:06 AM

ಸ್ಟುಡಿಯೋ ೧೮ ಲಾಂಛನದಲ್ಲಿ ಸುಧೀರ್ ಕೆ.ಎಂ ನಿರ್ಮಿಸಿರುವ, ಸೂರಿ(ದುನಿಯಾ) ನಿರ್ದೇಶನದ ‘ಪಾಪ್‌ಕಾರ್ನ್ ಮಂಕಿ ಟೈಗರ್‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಚರಣ್‌ರಾಜ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ  ಶೇಖರ್ ಎಸ್ ಛಾಯಾಗ್ರಹಣವಿದೆ. ದೀಪು ಎಸ್ ಕುಮಾರ್ ಸಂಕಲನ, ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನ ಹಾಗೂ ಮಲ್ಲ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಅಮೃತ್ ಭಾರ್ಗವ್ ಸಹ ನಿರ್ದೇಶನವಿದೆ.  
ಡಾಲಿ ಧನಂಜಯ್ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ನಿವೇದಿತ, ಸುಧಿ, ನವೀನ್, ಮೋನಿಷ ನಾಡ್‌ಗಿರ್, ಸಪ್ತಮಿ ಗೌಡ, ಅಮೃತ ಅಯ್ಯಂಗಾರ್, ಪೂರ್ಣಚಂದ್ರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಪಾಪ್‌ಕಾರ್ನ್ ಮಂಕಿ ಟೈಗರ್ ನಾಳೆಯಿಂದ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.