Chief Editor
Manohar. R (Manu)
Photo Journalist
chitrataramanu@gmail.com
+91 9845549026
ಶಿವಾಜಿ ಸುರತ್ಕಲ್ನಾಳೆಯಿಂದ ಬಿಡುಗಡೆ
Posted date: 20 Thu, Feb 2020 07:29:28 AM

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಚನದಲ್ಲಿ ರೇಖಾ.ಕೆ.ಎನ್ ಹಾಗೂ ಅನೂಪ್ ಗೌಡ ಅವರು ನಿರ್ಮಿಸಿರುವ, ನಟ ರಮೇಶ್ ಅರವಿಂದ್ ಅಭಿನಯದ 101 ನೇ ಚಿತ್ರ ‘ಶಿವಾಜಿ ಸುರತ್ಕಲ್‘ ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಆಕಾಶ್ ಶ್ರೀವತ್ಸ ನಿರ್ದೇಶನದ ಈ ಚಿತ್ರಕ್ಕೆ ‘ದಿ ಕೇಸ್ ಆಫ಼್ ರಣಗಿರಿ‘ ಎಂಬ ಅಡಿಬರಹವಿದೆ. ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಗುರುಪ್ರಸಾದ್ ಛಾಯಾಗ್ರಹಣ, ಶ್ರೀಕಾಂತ್, ಆಕಾಶ್ ಶ್ರೀವತ್ಸ ಅವರ ಸಂಕಲನವಿದೆ. ಅಭಿಜಿತ್ ಹಾಗೂ ಆಕಾಶ್ ಶ್ರೀವತ್ಸ ಚಿತ್ರಕಥೆ ಬರೆದಿದ್ದು, ಹಾಡುಗಳನ್ನು ಜಯಂತ ಕಾಯ್ಕಿಣಿ ರಚಿಸಿದ್ದಾರೆ.
ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಆರೋಹಿ ನಾರಾಯಣ್ ಮುಂತಾದವರು ‘ಶಿವಾಜಿ ಸುರತ್ಕಲ್‘  ಚಿತ್ರದ ತಾರಾಬಳಗದಲ್ಲಿದ್ದಾರೆ.
 


 

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಶಿವಾಜಿ ಸುರತ್ಕಲ್ನಾಳೆಯಿಂದ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.