Chief Editor
Manohar. R (Manu)
Photo Journalist
chitrataramanu@gmail.com
+91 9845549026
ಇದು ಆಕಾಶವಾಣಿ ಬೆಂಗಳೂರು ನಿಲಯ ಚಿತ್ರದ ಹಾಡುಗಳ ಧ್ವನಿಮುದ್ರಣ
Posted date: 09 Thu, Jul 2020 11:25:25 AM

ಕಮಲಾನಂದ ಚಿತ್ರಾಲಯ ಸಂಸ್ಥೆಯಲ್ಲಿ ಶಿವಾನಂದಪ್ಪ ಬಳ್ಳಾರಿ  ಅವರು ನಿರ್ಮಿಸುತ್ತಿರುವ ಇದು ಆಕಾಶವಾಣಿ ಬೆಂಗಳೂರು ನಿಲಯ ಚಿತ್ರದ ಹಾಡುಗಳ ಧ್ವನಿಮುದ್ರಣ ಕಾರ್ಯ ಇತ್ತೀಚೆಗೆ ನಡೆಯಿತು. ಚಿತ್ರೀಕರಣಕ್ಕೆ ಅನುಮತಿ ದೊರೆತ ನಂತರ ಚಿತ್ರೀಕರಣ ನಡೆಸುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

ಈ ಹಿಂದೆ ನಾವೇ ಭಾಗ್ಯವಂತರು ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಎಂ. ಹರಿಕೃ? ಅವರ ನಿರ್ದೇಶನದ ಎರಡನೇ ಚಿತ್ರವಿದು.

ಈ ಚಿತ್ರಕ್ಕೆ ಸುಮ್ ಸುಮ್ನೆ ವಿಜಯಕುಮಾರ್  ಕಥೆ, ಚಿತ್ರಕಥೆ ಹಾಗೂ ಸಂಭಾ?ಣೆ ಬರೆದಿದ್ದು ಎ.ಟ.ರವೀಶ್ ಅವರ ಸಂಗೀತ ಸಂಯೋಜನೆ, ಆಂಟೋನಿ ಎಂ. ಅವರ ಸಾಹಿತ್ಯ,  ಪ್ರವೀಣ್ ಶೆಟ್ಟಿ  ಅವರ ಛಾಯಾಗ್ರಹಣ, ಪವನ್ಗೌತಡ ಅವರ ಸಂಕಲನ, ಕಂಬಿರಾಜು ನೃತ್ಯನಿರ್ದೇಶನ, ಆರ್.ಪ್ರಭಾಕರ್ ಅವರ  ಕಲಾನಿರ್ದೇಶನವಿದೆ.

ವಿನೋದ್ ಪಾಟೀಲ್, ನಿಖಿತ ಸ್ವಾಮಿ, ಎಸ್. ನಾರಾಯಣಸ್ವಾಮಿ, ದಿವ್ಯಶ್ರೀ(ಕಾಮಿಡಿ ಕಿಲಾಡಿಗಳು), ವಿಲಾಸ್ಗೌ,ಡ ಮುಂತಾದವರ ತಾರಾಬಳಗವಿದೆ. ಹಾರರ್, ಥ್ರಿಲ್ಲರ್ ಕಥಾನಕ ಹೊಂದಿರುವ ಈ ಚಿತ್ರದ ಚಿತ್ರೀಕರಣವನ್ನು ಬೆಂಗಳೂರು ಹಾಗೂ  ನೊಣವಿನಕೆರೆ ಸುತ್ತಮುತ್ತ ನಡೆಸುವ ಯೋಜನೆಯಿದೆ

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಇದು ಆಕಾಶವಾಣಿ ಬೆಂಗಳೂರು ನಿಲಯ ಚಿತ್ರದ ಹಾಡುಗಳ ಧ್ವನಿಮುದ್ರಣ - Chitratara.com
Copyright 2009 chitratara.com Reproduction is forbidden unless authorized. All rights reserved.