ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಪರಿಸರ ಜಾಗೃತಿಗಾಗಿ ಗಿಡ ನೆಡುವ ಕಾರ್ಯಕ್ರಮವನ್ನು ತಾಯಿ ಮಡಿಲು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ "ಕಣಜ" ಅಂತರಜಾಲ ವಿಭಾಗವು ಸಿದ್ಧಪಡಿಸಿರುವ ಕಲಾತಂಡ ಎಂಬ ವೆಬ್ ಅಪ್ಲಿಕೇಶನ್ ಮಾನ್ಯ ಸಚಿವರು ಲೋಕಾರ್ಪಣೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳು ಶ್ರೀಮತಿ ತಾರಾ ಅನುರಾಧ,ಮಾಜಿ ವಿಧಾನ ಪರಿಷತ್ ಸದಸ್ಯರು, ಚಲನಚಿತ್ರ ಕಲಾವಿದರು. ಶ್ರೀ ರಂಗಪ್ಪ ರವರು, ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,