Chief Editor
Manohar. R (Manu)
Photo Journalist
chitrataramanu@gmail.com
+91 9845549026
ನುಡಿದಂತೆ ನಡೆದ ಭೀಮ ದುನಿಯಾ ವಿಜಯ್ ಜೈಲಿನಿಂದ 6 ಖೈದಿಗಳ ಬಿಡುಗಡೆ ಮಾಡಿದ ಸಲಗ
Posted date: 21 Sun, Jan 2024 07:03:57 PM
ಮೊನ್ನೆಯಷ್ಟೇ ಹುಟ್ಟೂರಲ್ಲಿ ಜೈಲು ಪಾಲಾಗಿರೋ ಅಮಾಯಕ ಜೀವಿಗಳ ಬಿಡುಗಡೆಗೆ ಪ್ರಯತ್ನ ಮಾಡ್ತಿವಿ ಎಂದಿದ್ದ ವಿಜಯ್ 
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ 6 ಜೈಲು ಹಕ್ಕಿಗಳನ್ನ ಬಿಡುಗಡೆ ಮಾಡಿಸಿದ್ದಾರೆ.
 
ಇಂತಹ ನೋವು ಯಾರಿಗೂ ಬಾರದಿರಲಿ... ಎಂದು ವಿಜಯ್ ಅವರಿಗೆ ಹರಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ನುಡಿದಂತೆ ನಡೆದ ಭೀಮ ದುನಿಯಾ ವಿಜಯ್ ಜೈಲಿನಿಂದ 6 ಖೈದಿಗಳ ಬಿಡುಗಡೆ ಮಾಡಿದ ಸಲಗ - Chitratara.com
Copyright 2009 chitratara.com Reproduction is forbidden unless authorized. All rights reserved.