Chief Editor
Manohar. R (Manu)
Photo Journalist
chitrataramanu@gmail.com
+91 9845549026
ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್
Posted date: 21 Sun, Jan 2024 07:37:57 PM

ಯುನೈಟೆಡ್ ಥಿಯಾಲಜಿಕಲ್ ರೀಸರ್ಚ್ ಯೂನಿವರ್ಸಿಟಿ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯವು ಚಿತ್ರನಟಿ ಹಾಗೂ ಸಂಸದೆ ಸುಮಲತ ಅಂಬರೀಶ್ ಅವರ ಚಿತ್ರರಂಗ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.  2017 ರಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗಿತ್ತು.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ - Chitratara.com
Copyright 2009 chitratara.com Reproduction is forbidden unless authorized. All rights reserved.