Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ ``ಕರಟಕ ದಮನಕ``ಚಿತ್ರದ ಕ್ಯಾರೆಕ್ಟರ್ ಟೀಸರ್
Posted date: 28 Wed, Feb 2024 06:40:51 AM

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ "ಕರಟಕ ದಮನಕ" ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದ  ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾ ಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ ``ಕರಟಕ ದಮನಕ``ಚಿತ್ರದ ಕ್ಯಾರೆಕ್ಟರ್ ಟೀಸರ್ - Chitratara.com
Copyright 2009 chitratara.com Reproduction is forbidden unless authorized. All rights reserved.