Chief Editor
Manohar. R (Manu)
Photo Journalist
chitrataramanu@gmail.com
+91 9845549026
ನವರಸ ನಾಯಕ ಜಗ್ಗೇಶ್ ಅಭಿನಯದ ರಂಗನಾಯಕ ನಾಳೆಯಿಂದ ಮಾರ್ಚ್ 8ಕ್ಕೆ ರಿಲೀಸ್
Posted date: 07 Thu, Mar 2024 01:43:35 PM
ನವರಸ ನಾಯಕ ಜಗ್ಗೇಶ್ ಅಭಿನಯದ, ಮಠ ಗುರುಪ್ರಸಾದ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ರಂಗನಾಯಕ ಮಾರ್ಚ್ 8 ರಂದು ಬಿಡುಗಡೆ ಕಾಣುತ್ತಿದೆ  150ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.
 
ಎ.ಆರ್‌.ವಿಖ್ಯಾತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಮಠ ಗುರುಪ್ರಸಾದ್ ನಿರ್ದೇಶನವಿದೆ  ನವರಸ ನಾಯಕ ಜಗ್ಗೇಶ್ , ಗುರುಪ್ರಸಾದ್, ರಚಿತಾ ಮಹಾಲಕ್ಷ್ಮಿ, ಚೈತ್ರಾ ಕೊಟ್ಟೂರು, ಎಂ.ಕೆ.ಮಠ ಹಾಗೂ ಇತರರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.
 
ಅನೂಪ್ ಸೀಳಿನ್ ಸಂಗೀತ, ಸಾಮ್ರಾಟ್ ಅಶೋಕ್ ಗೌತಂ ಛಾಯಾಗ್ರಹಣ, ಉಮೇಶ್ ಬಿ.ಆರ್ ಸಂಕಲನ, ಕುಲಕರ್ಣಿ ಕಲಾ ನಿರ್ದೇಶನ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ನವರಸ ನಾಯಕ ಜಗ್ಗೇಶ್ ಅಭಿನಯದ ರಂಗನಾಯಕ ನಾಳೆಯಿಂದ ಮಾರ್ಚ್ 8ಕ್ಕೆ ರಿಲೀಸ್ - Chitratara.com
Copyright 2009 chitratara.com Reproduction is forbidden unless authorized. All rights reserved.