Chief Editor
Manohar. R (Manu)
Photo Journalist
chitrataramanu@gmail.com
+91 9845549026
ನಟ ರಮೇಶ್ ಅರವಿಂದ್ ಅವರಿಗೆ ``ಮಂತ್ರಾಲಯ ಪರಿಮಳ ಪ್ರಶಸ್ತಿ``
Posted date: 19 Tue, Mar 2024 08:52:49 AM
ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದ ಸುಸಂದರ್ಭದಲ್ಲಿ ಶ್ರೀ ಸುಬುಧೇಂದ್ರತೀರ್ಥರ ಸಾನಿಧ್ಯದಲ್ಲಿ , 
ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ “ಮರಳಿ ಸಂಸ್ಕೃತಿಗೆ” ಕಾರ್ಯಕ್ರಮದಲ್ಲಿ  ನಟ ರಮೇಶ್ ಅರವಿಂದ್ ಅವರಿಗೆ “ಮಂತ್ರಾಲಯ ಪರಿಮಳ ಪ್ರಶಸ್ತಿ”ನೀಡಲಾಯಿತು. ಈ ಹಿಂದೆ "ಮಂತ್ರಾಲಯ ಪರಿಮಳ ಪ್ರಶಸ್ತಿ" ಯನ್ನು ಡಾ||ರಾಜಕುಮಾರ್, ರಜನಿಕಾಂತ್, ಸುಧಾಮೂರ್ತಿ, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ದರ್ಶನ್ ಅವರಿಗೆ ನೀಡಲಾಗಿತ್ತು. ಈ ಬಾರಿ ರಮೇಶ್ ಅರವಿಂದ್ ಅವರಿಗೆ ನೀಡಲಾಗಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ನಟ ರಮೇಶ್ ಅರವಿಂದ್ ಅವರಿಗೆ ``ಮಂತ್ರಾಲಯ ಪರಿಮಳ ಪ್ರಶಸ್ತಿ`` - Chitratara.com
Copyright 2009 chitratara.com Reproduction is forbidden unless authorized. All rights reserved.