Chief Editor
Manohar. R (Manu)
Photo Journalist
chitrataramanu@gmail.com
+91 9845549026
ನಾಳೆಯಿಂದ ‘ಆಕ್ಟರ್
Posted date: 18 Thu, Feb 2016 – 01:45:37 PM

ಚಿತ್ರಲೋಕ ಮೂವೀಸ್ ಲಾಂಛನದಲ್ಲಿ ಕೆ.ಎಂ.ವೀರೇಶ್ ಅವರು ನಿರ್ಮಿಸಿರುವ ‘ಆಕ್ಟರ್ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
 ದಯಾಳ್‌ಪದ್ಮಾನಾಭನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ನಾಯಕರಾಗಿ ನವೀನ್‌ಕೃಷ್ಣ ಅಭಿನಯಿಸಿದ್ದಾರೆ. ಸಿಹಕಹಿಗೀತಾ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುರೇಶ್ ಭೈರಸಂದ್ರ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಗೌತಮ್ ಶ್ರೀವತ್ಸ ಸಂಗೀತ ನೀಡಿದ್ದಾರೆ. ದಯಾಳ್ ಹಾಗೂ ಅವಿನಾಶ್ ಶೆಟ್ಟಿ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ನಾಳೆಯಿಂದ ‘ಆಕ್ಟರ್ - Chitratara.com
Copyright 2009 chitratara.com Reproduction is forbidden unless authorized. All rights reserved.