Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಸಿಂಪಲ್ಲಾಗ್ ಇನ್ನೊಂದ್ ಲವ್ ಸ್ಟೋರಿ` ನಾಳೆಯಿಂದ ತೆರೆಗೆ
Posted date: 10 Thu, Mar 2016 – 10:54:03 AM

ಅಶು ಬೆದ್ರ ವೆಂಚರ್ ಲಾಂಛನದಲ್ಲಿ ಅಶು ಬೆದ್ರ ಅವರು ನಿರ್ಮಿಸಿರುವ ‘ಸಿಂಪಲ್ಲಾಗ್ ಇನ್ನೊಂದ್ ಲವ್ ಸ್ಟೋರಿ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
 ಸುನಿ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಭರತ್ ಬಿ ಜೆ ಹಾಗೂ ಸಾಯಿಕಿರಣ್ ಸಂಗೀತ ನೀಡಿದ್ದಾರೆ. ದರ್ಶನ್ ಕನಕ ಛಾಯಾಗ್ರಹಣ ಹಾಗೂ ಸಚಿನ್ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರವೀಣ್, ಮೇಘನ ಗಾಂವ್ಕರ್, ಮಾಸ್ಟರ್ ಹೇಮಂತ್  ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಸಿಂಪಲ್ಲಾಗ್ ಇನ್ನೊಂದ್ ಲವ್ ಸ್ಟೋರಿ` ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.