ಅಶು ಬೆದ್ರ ವೆಂಚರ್ ಲಾಂಛನದಲ್ಲಿ ಅಶು ಬೆದ್ರ ಅವರು ನಿರ್ಮಿಸಿರುವ ‘ಸಿಂಪಲ್ಲಾಗ್ ಇನ್ನೊಂದ್ ಲವ್ ಸ್ಟೋರಿ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಸುನಿ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಭರತ್ ಬಿ ಜೆ ಹಾಗೂ ಸಾಯಿಕಿರಣ್ ಸಂಗೀತ ನೀಡಿದ್ದಾರೆ. ದರ್ಶನ್ ಕನಕ ಛಾಯಾಗ್ರಹಣ ಹಾಗೂ ಸಚಿನ್ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರವೀಣ್, ಮೇಘನ ಗಾಂವ್ಕರ್, ಮಾಸ್ಟರ್ ಹೇಮಂತ್ ಮುಂತಾದವರಿದ್ದಾರೆ.