Chief Editor
Manohar. R (Manu)
Photo Journalist
chitrataramanu@gmail.com
+91 9845549026
ಆದಿಲಕ್ಷ್ಮೀ ಪುರಾಣ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ
Posted date: 18 Thu, Jul 2019 12:00:16 PM

ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸಿರುವ ‘ಆದಿಲಕ್ಷ್ಮೀ ಪುರಾಣ‘ ಚಿತ್ರ ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಪ್ರಿಯ.ವಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅನೂಪ್ ಭಂಡಾರಿ ಸಂಗೀತ ನೀಡಿದ್ದಾರೆ. ಹಾಡುಗಳನ್ನು ಅನೂಪ್ ಬಂಡಾರಿ ಅವರೆ ಬರೆದಿದ್ದಾರೆ. ಪ್ರೀತ ಜಯರಾಮನ್ ಛಾಯಾಗ್ರಹಣ, ಜೋ.ನಿ.ಹರ್ಷ ಸಂಕಲನ, ಹರ್ಷ.ಎ ನೃತ್ಯ ನಿರ್ದೇಶನ, ಜಾಲಿ ಬಾಸ್ಟಿನ್, ಮಾಸ್ ಮಾದ, ಸ್ಟನರ್ ಸಾಮ್ ಸಾಹಸ ನಿರ್ದೇಶನ ಹಾಗೂ ಇಸ್ಮಾಯಿಲ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ನಿರೂಪ್ ಭಂಡಾರಿ, ರಾಧಿಕಾ ಪಂಡಿತ್, ತಾರಾ, ಸುಚೇಂದ್ರ ಪ್ರಸಾದ್, ಯಶ್ವಂತ್ ಶೆಟ್ಟಿ, ಭರತ್ ಕಲ್ಯಾಣ್, ಸೌಮ್ಯ ಜಗನ್‌ಮೂರ್ತಿ, ಜೋಯ್ ಸಿಮಾನ್, ವಿಶಾಲ್ ನಾಯರ್, ಕೃಷ್ಣ ನಾಡಿಗ್, ದೀಪಕ್ ಶೆಟ್ಟಿ, ನಾವರ್ ಶಾ, ಮಧು ಹೆಗಡೆ ಮುಂತಾದವರಿದ್ದಾರೆ.


Kannada Cinema's Latest Wallpapers
Kannada Cinema's Latest Videos
Kannada Movie/Cinema News - ಆದಿಲಕ್ಷ್ಮೀ ಪುರಾಣ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.