Chief Editor
Manohar. R (Manu)
Photo Journalist
chitrataramanu@gmail.com
+91 9845549026
99 ಚಿತ್ರ ನಾಳೆಯಿಂದ ತೆರೆಗೆ
Posted date: 30 Tue, Apr 2019 10:44:17 AM

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ, ರಾಮು ಫ಼ಿಲಂಸ್ ಲಾಂಛನದಲ್ಲಿ ರಾಮು ಅವರು ನಿರ್ಮಿಸಿರುವ ‘99‘ ಚಿತ್ರ ಮೇ ೧ರಂದು ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  
ಗೋಲ್ದನ್ ಸ್ಟಾರ್ ಗಣೇಶ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರವನ್ನು ಪ್ರೀತಂ ಗುಬ್ಬಿ ನಿರ್ದೇಶಿಸಿದ್ದಾರೆ. ಜಾಕಿ ಭಾವನ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಹೇಮಂತ್, ಸಮೀಕ್ಷ ಮುಂತಾದವರು ಅಭಿನಯಿಸಿದ್ದಾರೆ.
ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಇದು ಅವರ ಸಂಗೀತ ನಿರ್ದೇಶನದ ೧೦೦ನೇ ಚಿತ್ರ. ಉಳಿದಂತೆ ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - 99 ಚಿತ್ರ ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.