Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಕಥೆಯೊಂದು ಶುರುವಾಗಿದೆ` ನಾಳೆಯಿಂದ ತೆರೆಗೆ
Posted date: 02 Thu, Aug 2018 09:43:13 AM

 ಪರಂವಃ ಸ್ಟುಡಿಯೋಸ್ ಮತ್ತು ಪುಷ್ಕರ್ ಫ಼ಿಲಂಸ್ ಲಾಂಛನದಲ್ಲಿ ರಕ್ಷಿತ್ ಶೆಟ್ಟಿ, ಪುಷ್ಖರ್ ಮಲ್ಲಿಕಾರ್ಜುನಯ್ಯ, ಲೇಟ್ ಜಿ.ಎಸ್.ಗುಪ್ತ, ವಿನೋದ್ ದಿವಾಕರ್ ಹಾಗೂ ಪ್ರಸನ್ನ ಹೆಗ್ಡೆ ಅವರು ನಿರ್ಮಿಸಿರುವ ‘ಕಥೆಯೊಂದು ಶುರುವಾಗಿದೆ‘ ಚಿತ್ರ  ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಸೆನ್ನಾ ಹೆಗ್ಡೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅಭಿಜಿತ್ ಮಹೇಶ್ ಸಂಭಾಷಣೆ ಬರೆದಿದ್ದಾರೆ. ಶ್ರೀರಾಜ್ ರವಿಚಂದ್ರನ್ ಛಾಯಾಗ್ರಹಣ, ಸಚಿನ್ ವಾರಿಯರ್ ಸಂಗೀತ ನಿರ್ದೇಶನ ಹಾಗೂ ಎಸ್.ಎಸ್.ಮ್ಯಾಕ್ಸ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ದಿಗಂತ್, ಪೂಜಾ,  ಅಶ್ವಿನ್ ರಾವ್ ಪಲ್ಲಕಿ, ಶ್ರೇಯಾ ಅಂಜನ್, ಪ್ರಾಕಾಶ್, ಬಾಬು ಹಿರಣ್ಣಯ್ಯ, ಅರುಣ ಬಾಲರಾಜ್,  ರಘು ರಾಮನ್‌ಕೊಪ್ಪ  ಮುಂತಾದವರಿದ್ದಾರೆ.  


Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಕಥೆಯೊಂದು ಶುರುವಾಗಿದೆ` ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.