Chief Editor
Manohar. R (Manu)
Photo Journalist
chitrataramanu@gmail.com
+91 9845549026
`ಪ್ರೀಮಿಯರ್ ಪದ್ಮಿನಿ` ನಾಳೆಯಿಂದ ತೆರೆಗೆ
Posted date: 25 Thu, Apr 2019 10:14:01 AM

ಶ್ರುತಿ ನಾಯ್ಡು ಚಿತ್ರ ಲಾಂಛನದಲ್ಲಿ ಶ್ರುತಿ ನಾಯ್ಡು ಜೆ ಅವರು ನಿರ್ಮಿಸಿರುವ, ನವರಸ ನಾಯಕ ಜಗ್ಗೇಶ್ ನಾಯಕರಾಗಿ ನಟಿಸಿರುವ ‘ಪ್ರೀಮಿಯರ್ ಪದ್ಮಿನಿ‘ ಚಿತ್ರ ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ರಮೇಶ್ ಇಂದಿರಾ ನಿರ್ದೇಶನದ ಈ ಚಿತ್ರಕ್ಕೆ  ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ರಾಜೇಂದ್ರ ಅರಸ್ ಅವರ ಸಂಕಲನವಿದೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ, ಡಿಫ಼ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಕೃಷ್ಣ ಸಾರ್ಥಕ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.  
ನವರಸ ನಾಯಕ, ಜಗ್ಗೇಶ್, ಮಧುಬಾಲ, ಸುಧಾರಾಣಿ, ಪ್ರಮೋದ್, ಹಿತ ಚಂದ್ರಶೇಖರ್, ವಿವೇಕ್ ಸಿಂಹ, ರಮೇಶ್ ಇಂದಿರಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಪ್ರೀಮಿಯರ್ ಪದ್ಮಿನಿ` ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.