Chief Editor
Manohar. R (Manu)
Photo Journalist
chitrataramanu@gmail.com
+91 9845549026
ಈ ವಾರ ತೆರೆಗೆ ರಾಗ
Posted date: 17 Mon, Apr 2017 10:56:06 PM

ಮಿತ್ರ ಎಂಟರ್‌ಟೈನರ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಪಿ.ಸಿ.ಶೇಖರ್ ನಿರ್ದೇಶನದ  ‘ರಾಗ  ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲ್ಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನರ ಪ್ರಶಂಸೆಗೆ ಪಾತ್ರವಾಗಿದೆ.

ಚಿತ್ರದ ನಿರ್ಮಾಪಕರೂ ಆಗಿರುವ ಮಿತ್ರ ಚಿತ್ರದಲ್ಲಿ ಕಣ್ಣಿಲ್ಲದವನ ಪಾತ್ರ ನಿರ್ವಹಿಸಿದ್ದಾರೆ. ಭಾಮ, ಅವಿನಾಶ್, ಜೈ ಜಗದೀಶ್, ರಮೇಶ್ ಭಟ್, ಸಿಹಿಕಹಿ ಚಂದ್ರು, ಸಿಹಿಕಹಿ ಗೀತಾ, ಕಡ್ಡಿಪುಡಿ ಚಂದ್ರು, ರೂಪಿಕಾ, ಚಂದನ್ ಶರ್ಮ, ನಂದಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.  ವೈದಿ ಅವರ ಛಾಯಾಗ್ರಹಣ ಹಾಗೂ ಸರವಣನ್ ಸಂಕಲನವಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಈ ವಾರ ತೆರೆಗೆ ರಾಗ - Chitratara.com
Copyright 2009 chitratara.com Reproduction is forbidden unless authorized. All rights reserved.