Chief Editor
Manohar. R (Manu)
Photo Journalist
chitrataramanu@gmail.com
+91 9845549026
ಯಾನ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ
Posted date: 11 Thu, Jul 2019 11:11:26 AM

i entertainment ಹಾಗೂ Acme ಮೂವೀಸ್ ಇಂಟರ್ ನ್ಯಾಷನಲ್ ಲಾಂಛನದಲ್ಲಿ ಜೈಜಗದೀಶ್ ಅವರು ಅರ್ಪಿಸಿ, ಹರೀಶ್ ಶೇರಿಗಾರ್, ಶರ್ಮಿಳಾ ಶೇರಿಗಾರ್, ವೈಭವಿ, ವೈನಿಧಿ, ವೈಸಿರಿ ಅವರು ನಿರ್ಮಿಸಿರುವ ‘ಯಾನ‘ ಚಿತ್ರ ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ವಿಜಯಲಕ್ಷ್ಮೀಸಿಂಗ್ ಅವರು ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ  ವಿಜಯಲಕ್ಷ್ಮೀಸಿಂUi ಹಾಗೂ ಸುಹಾಸ್ ಗಂಗಾಧರ್ ಚಿತ್ರಕಥೆ ಬರೆದಿದ್ದಾರೆ. ಸುನಿ ಹಾಗೂ ಅಭಿಷೇಕ್ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಜೋಶ್ವಾ ಶ್ರೀಧರ್ ಸಂಗೀತ ನೀಡಿದ್ದಾರೆ. ಕರ್ಮ್ ಚಾವ್ಲಾ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ವೈಭವಿ, ವೈನಿಧಿ, ವೈಸಿರಿ, ಚಕ್ರವರ್ತಿ, ಸುಮುಖ, ಅಭಿಷೇಕ್, ಅನಂತನಾಗ್, ಸುಹಾಸಿನಿ ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರಾಮಕೃಷ್ಣ, ಸುಂದರರಾಜ್, ಸುಂದರ್, ವೀಣಾಸುಂದರ್, ಎಂ.ಎನ್.ಲಕ್ಷ್ಮೀದೇವಿ ಮುಂತಾದವರಿದ್ದಾರೆ.


Kannada Cinema's Latest Wallpapers
Kannada Cinema's Latest Videos
Kannada Movie/Cinema News - ಯಾನ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.