Chief Editor
Manohar. R (Manu)
Photo Journalist
chitrataramanu@gmail.com
+91 9845549026
`ರಂಗನಾಯಕಿ VOL 1 ನಾಳೆಯಿಂದ ತೆರೆಗೆ
Posted date: 31 Thu, Oct 2019 09:04:22 AM

ಎಸ್.ವಿ.ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ಎಸ್.ವಿ.ನಾರಾಯಣ್ ಅವರು ನಿರ್ಮಿಸಿರುವ ‘ಹಾಗೂ ದಯಾಳ್ ಪದ್ಮನಾಭನ್ ನಿರ್ದೇಶನದ `ರಂಗನಾಯಕಿ VOL 1` ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಮಣಿಕಾಂತ್ ಕದ್ರಿ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ರಾಕೇಶ್ ಅವರ ಛಾಯಾಗ್ರಹಣವಿದೆ. ಸುನೀಲ್ ಕಶ್ಯಪ್ ಸಂಕಲನವಿರುವ ಈ ಚಿತ್ರಕ್ಕೆ ನವೀನ್‌ಕೃಷ್ಣ ಸಂಭಾಷಣೆ ಬರೆದಿದ್ದಾರೆ. ಅವಿನಾಶ್ ಯು ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಅದಿತಿ ಪ್ರಭುದೇವ, ಎಂ.ಜಿ.ಶ್ರೀನಿವಾಸ್(ಶ್ರೀನಿ), ತ್ರಿವಿಕ್ರಮ್, ಶಿವಾರಾಂ, ಸುಚೇಂದ್ರಪ್ರಸಾದ್, ಸುಂದರ್, ವೀಣಾ ಸುಂದರ್, ಶೃತಿ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ರಂಗನಾಯಕಿ VOL 1 ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.