Chief Editor
Manohar. R (Manu)
Photo Journalist
chitrataramanu@gmail.com
+91 9845549026
`ವೀಕ್ ಎಂಡ್` ನಾಳೆಯಿಂದ ತೆರೆಗೆ
Posted date: 23 Thu, May 2019 04:42:22 PM

ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸಿರುವ ‘ವೀಕ್ ಎಂಡ್‘ ಚಿತ್ರ ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್ ನಿರ್ಮಾಣ ನಿರ್ವಹಣೆಯಿದೆ.
ಮಿಲಿಂದ್ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ. ಹಿರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.   

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ವೀಕ್ ಎಂಡ್` ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.