Chief Editor
Manohar. R (Manu)
Photo Journalist
chitrataramanu@gmail.com
+91 9845549026
ಏಪ್ರಿಲ್ 19ರಂದು ತ್ರಯಂಬಕಂ ಚಿತ್ರ ತೆರೆಗೆ
Posted date: 21 Thu, Mar 2019 03:10:52 PM

 ಫ಼್ಯೂಚರ್ ಎಂಟರ್‌ಟೈನ್‌ಮೆಂಟ್ ನಿರ್ಮಾಣದ ‘ತ್ರಯಂಬಕಂ‘ ಚಿತ್ರ ಏಪ್ರಿಲ್ ೧೯ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ದಯಾಳ್ ಪದ್ಮನಾಭನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ರಾಘವೇಂದ್ರ  ರಾಜಕುಮಾರ್, ರೋಹಿತ್, ಅನುಪಮ ಗೌಡ ಇದ್ದಾರೆ. ಅವಿನಾಶ್ ಯು ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಗಣೇಶ್ ನಾರಾಯಣನ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಬಿ.ರಾಕೇಶ್ ಅವರ ಛಾಯಾಗ್ರಹಣವಿದೆ. ಸುನೀಲ್ ಕಶ್ಯಪ್ ಸಂಕಲನ ಹಾಗೂ ವೆಂಕಟ್ ದೇವ್ ಅವರ ಸಹ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಫಣೀಶ್ ರಾಜ, ಸಂತೋಷ್ ನಾಯಕ್, ಅಭಿ ಕನಸಿನ ಕವನ ರಚಿಸಿದ್ದಾರೆ. ಸಂಭಾಷಣೆಯನ್ನು ನವೀನ್‌ಕೃಷ್ಣ ಬರೆದಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಏಪ್ರಿಲ್ 19ರಂದು ತ್ರಯಂಬಕಂ ಚಿತ್ರ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.