Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕಾಲೇಜ್ ಕುಮಾರ್ ಚಿತ್ರಕ್ಕೆ ಪುನೀತ್ ರಾಜಕುಮಾರ್ ಮೆಚ್ಚುಗೆ
Posted date: 16 Thu, Nov 2017 08:28:13 AM
ಎಂ.ಆರ್.ಪಿಕ್ಚ್‌ರ್ಸ್ ಲಾಂಛನದಲ್ಲಿ ಎಲ್.ಪದ್ಮನಾಭ್ ಅವರು ನಿರ್ಮಿಸಿರುವ, ಹರಿ ಸಂತೋಷ್(ಅಲೆಮಾರಿ ಸಂತು) ನಿರ್ದೇಶನದ ‘ಕಾಲೇಜ್ ಕುಮಾರ್ ಚಿತ್ರ ಕಳೆದವಾರ ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ .
 
ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಅವರು ಕಾಲೇಜ್‌ಕುಮಾರ್ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡೆಸಿದ್ದಾರೆ. ಇದೊಂದು ಸಧಬಿರುಚಿಯ ಚಿತ್ರವಾಗಿದ್ದು, ಕುಟುಂಬ ಸಮೇತ ನೋಡಬಹುದಾದ ಚಿತ್ರ ಎಂದು ಪ್ರಶಂಸಿಸಿರುವ ಪುನೀತ್ ಅವರು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. 
 
ಹರಿ ಸಂತೋಷ್ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಎ.ಅನಘನ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. ವಿಕ್ಕಿ ವರುಣ್, ಸಂಯುಕ್ತ ಹೆಗಡೆ, ರವಿಶಂಕರ್, ಶ್ರುತಿ, ಪ್ರಕಾಶ್ ಬೆಳವಾಡಿ, ಸಾಧುಕೋಕಿಲ, ಅಚ್ಯುತ ಕುಮಾರ್ ಮುಂತಾದವರು ‘ಕಾಲೇಜ್ ಕುಮಾರ್  ಚಿತ್ರದ ತಾರಾಬಳಗದಲ್ಲಿದ್ದಾರೆ.  
 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕಾಲೇಜ್ ಕುಮಾರ್ ಚಿತ್ರಕ್ಕೆ ಪುನೀತ್ ರಾಜಕುಮಾರ್ ಮೆಚ್ಚುಗೆ - Chitratara.com
Copyright 2009 chitratara.com Reproduction is forbidden unless authorized. All rights reserved.