Chief Editor
Manohar. R (Manu)
Photo Journalist
chitrataramanu@gmail.com
+91 9845549026
ಚಿಕ್ಕಮಗಳೂರಿನಲ್ಲಿ ಕುಲ್‌ಫ಼ೀ
Posted date: 17 Wed, May 2017 08:45:48 AM

 ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಕುಲ್‌ಫ಼ೀ’ ಚಿತ್ರಕ್ಕೆ ಚಿಕ್ಕಮಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಚಿಕ್ಕಮಗಳೂರಿನ ಮನುಗೌಡರ ಮನಯಲ್ಲಿ ಹದಿನೈದು ದಿನಗಳ ಚಿತ್ರೀಕರಣ ನಡೆದಿದೆ.

ವಿಭಿನ್ನ ಕಥಾ ಹಂದರ ಹೊಂದಿರುವ ಈ ಹಾರಾರ್ ಚಿತ್ರವನ್ನು ಮಂಜು ಹಾಸನ್ ನಿರ್ದೇಶಿಸುತ್ತಿದ್ದಾರೆ. ‘ಕುಲ್‌ಫ಼ೀ’ ಅವರ ನಿರ್ದೆಶನದ ಚೊಚ್ಚಲ ಚಿತ್ರ. ನರಸಿಂಹ ಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅಭಿಷೇಕ್ ಸಂಗೀತ ನೀಡುತ್ತಿದ್ದಾರೆ. ಶಿವಪ್ರಸಾದ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ, ಚಂದ್ರಪ್ಪ ನಿರ್ಮಾಣ ನಿರ್ವಹಣೆ  ಹಾಗೂ ಸೀನು ಅವರ ಕಲಾ ನಿರ್ದೆಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಸಿನೋಲ್, ಲಾರೆರ್ಸ್, ಗಿರೀಶ್, ದಿಲೀಪ್, ರಮೇಶ್ ಭಟ್, ಹರ್ಷಿತ ಗೌಡ(ತರ‍್ಲೆ ವಿಲೇಜ್) ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಚಿಕ್ಕಮಗಳೂರಿನಲ್ಲಿ ಕುಲ್‌ಫ಼ೀ - Chitratara.com
Copyright 2009 chitratara.com Reproduction is forbidden unless authorized. All rights reserved.