Chief Editor
Manohar. R (Manu)
Photo Journalist
chitrataramanu@gmail.com
+91 9845549026
ಜೂನ್‌ನಲ್ಲಿ 6ನೇ ಮೈಲಿ
Posted date: 31 Thu, May 2018 12:20:07 PM
 ಶ್ರೀನಾಗಬ್ರಹ್ಮ ಕ್ರಿಯೆಷನ್ಸ್ ಲಾಂಛನದಲ್ಲಿ ಡಾ||ಬಿಎಸ್.ಶೈಲೇಶ್ ಕುಮಾರ್ ಅವರು ನಿರ್ಮಿಸಿರುವ ‘6ನೇ ಮೈಲಿ‘ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಜೂನ್‌ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  ಸಾಯಿಕಿರಣ್ ಸಂಗೀತ ನಿರ್ದೆಶನದ ಈ ಚಿತ್ರದ ಹಾಡುಗಳ ಸೀಡಿ ಈಗಾಗಲ್ಲೇ ಪಿ ಆರ್ ಕೆ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 
ಸೀನಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಪರಮೇಶ್ ಪಿ.ಎಂ(ಪರ್ಮಿ) ಅವರ ಛಾಯಾಗ್ರಹಣವಿದೆ. ಮಹೇಶ್ ರೆಡ್ಡಿ ಸಂಕಲನ,  ಡಿಫ಼ರೆಂಟ್ ಡ್ಯಾನಿ, ವಿಕ್ರಂ ಮೋರ್ ಸಾಹಸ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಸಂಚಾರಿ ವಿಜಯ್, ಆರ್.ಜೆ.ನೇತ್ರ, ರಘು ಪಾಂಡೇಶ್ವರ್, ಕೃಷ್ಣ ಹೆಬ್ಬಾಳೆ, ಡಾ||ಜಾಹ್ನವಿ, ಆರ್.ಜೆ.ಸುದ್ದೇಶ್, ಹೇಮಂತ್ ಸುಶೀಲ್, ಮೈತ್ರಿ ಜಗ್ಗಿ ಮುಂತಾದವರಿದ್ದಾರೆ. 
 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಜೂನ್‌ನಲ್ಲಿ 6ನೇ ಮೈಲಿ - Chitratara.com
Copyright 2009 chitratara.com Reproduction is forbidden unless authorized. All rights reserved.