Chief Editor
Manohar. R (Manu)
Photo Journalist
chitrataramanu@gmail.com
+91 9845549026
ದೊಡ್ಡ ಗಣಪತಿ ದೇವಸ್ಥಾನದಲ್ಲಿ ನೂತನ ಚಿತ್ರಕ್ಕೆ ಚಾಲನೆ
Posted date: 04 Thu, Jan 2018 10:37:03 AM
ಮಹೇಶ್ವರಿ ಕಂಬೈನ್ಸ್ ಲಾಂಛನದಲ್ಲಿ ಚಂದ್ರಶೇಖರ ಪೋದಾಲಿ ಅವರು ನಿರ್ಮಿಸುತ್ತಿರುವ ‘ಪ್ರೊಡಕ್ಷನ್ ನಂ ೧‘ ನೂತನ ಚಿತ್ರದ ಮುಹೂರ್ತ ಸಮರಂಭ ಇತ್ತೀಚೆಗೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಕಿರಿಕ್ ಕೀರ್ತಿ, ವಸಿಷ್ಠ ಸಿಂಹ, ತ್ರಿಭುವನ್ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. 
  ಅನಿಲ್ ಕೆ ಗೌಡ ನಿರ್ದೇಶನದ ಈ ಚಿತ್ರಕ್ಕೆ ಹುಬ್ಬಳ್ಳಿ, ಬೆಂಗಳೂರು ಮುಂತಾದ ಕಡೆ ೫೦ದಿನಗಳ ಚಿತ್ರೀಕರಣ ನಡೆಯಲಿದೆ. ಋತ್ವಿಕ್ ಮುರಳೀಧರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಲವಿತ್ ಅವರ ಛಾಯಾಗ್ರಹಣವಿದೆ. 
  ಮಧುಕುಮಾರ್ ಸಂಕಲನವಿರುವ ಈ ಚಿತ್ರದಲ್ಲಿ ಧನುಷ್(ಹೊಸ ಪರಿಚಯ), ದಿವ್ಯ (ಹುಲಿರಾಯ), ಧರ್ಮಣ್ಣ ಮುಂತಾದವರ ತಾರಾಬಳಗವಿದೆ. 
 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ದೊಡ್ಡ ಗಣಪತಿ ದೇವಸ್ಥಾನದಲ್ಲಿ ನೂತನ ಚಿತ್ರಕ್ಕೆ ಚಾಲನೆ - Chitratara.com
Copyright 2009 chitratara.com Reproduction is forbidden unless authorized. All rights reserved.