Chief Editor
Manohar. R (Manu)
Photo Journalist
chitrataramanu@gmail.com
+91 9845549026
ಪಾದರಸ ಮೊದಲ ಪ್ರತಿ ಸಿದ್ದ
Posted date: 10 Thu, May 2018 01:29:49 PM
ಆರ್ಟ್ ಎನ್ ಸೋಲ್ ಮೀಡಿಯಾ ಸರ್ವೀಸಸ್ ಲಾಂಛನದಲ್ಲಿ ನಿರ್ಮಾಣ ವಾಗುತ್ತಿರುವ ಪಾದರಸ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಹೃಷಿಕೇಶ್ ಜಂಬಗಿ, ಛಾಯಾಗ್ರಹಣ - ಎಂ.ಬಿ. ಅಳ್ಳಿಕಟ್ಟಿ, ಸಂಗೀತ - ಎ.ಟಿ. ರವೀಶ್, ಸಾಹಿತ್ಯ - ಜಯಂತ್ ಕಾಯ್ಕಿಣಿ, ಗೌಸ್ ಪೀರ್, ಸಂಜಯ್ ಕುಲಕರ್ಣಿ, ಸಂಕಲನ- ಕೆ.ಎಂ.ಪ್ರಕಾಶ್, ಸಹನಿರ್ದೇಶನ-ಕುಬೇರ್ ಕೆ.ಮಂಡ್ಯ, ಕಲೆ - ಬಾಬು ಖಾನ್, ನೃತ್ಯ - ಮನುಮಾಸ್ಟರ್, ನಾಗಿ, ಜಗನ್, ನಿರ್ಮಾಣ ನಿರ್ವಹಣೆ ಪ್ರಕಾಶ್ ಮಧುಗಿರಿ. ತಾರಾಗಣದಲ್ಲಿ - ಸಂಚಾರಿ ವಿಜಯ್, ವೈಷ್ಣವಿ ಮೆನನ್, ಮನಸ್ವಿನಿ, ನಿರಂಜನ್ ದೇಶಪಾಂಡೆ, ಜೈಜಗದೀಶ್, ಚಿ.ಗುರುದತ್, ಶೋಭರಾಜ್, ಭವ್ಯ,  ಹನುಮಂತೇಗೌಡ, ವಿಜಯ್ ಚೆಂಡೂರ್, ರವಿಕಲ್ಯಾಣ್, ಮುಂತಾದವರಿದ್ದಾರೆ
 
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಪಾದರಸ ಮೊದಲ ಪ್ರತಿ ಸಿದ್ದ - Chitratara.com
Copyright 2009 chitratara.com Reproduction is forbidden unless authorized. All rights reserved.