Chief Editor
Manohar. R (Manu)
Photo Journalist
chitrataramanu@gmail.com
+91 9845549026
ಬಹು ನಿರೀಕ್ಷಿತ `ಐ ಲವ್ ಯು`ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ
Posted date: 13 Thu, Jun 2019 09:13:26 AM

 ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್.ಚಂದ್ರು ಅವರು ನಿರ್ಮಿಸಿ, ನಿರ್ದೇಶಿಸಿರುವ, ಬಹು ನಿರೀಕ್ಷಿತ ‘ಐ ಲವ್ ಯು‘ ಚಿತ್ರ ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ರಿಯಲ್‌ಸ್ಟಾರ್ ಉಪೇಂದ್ರ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ತಾರಾಬಳಗದಲ್ಲಿ ರಚಿತಾರಾಂ, ಸೋನುಗೌಡ, ಬ್ರಹ್ಮಾನಂದಂ ಮುಂತಾದವರಿದ್ದಾರೆ.
ಡಾ||ಕಿರಣ್ ಅವರು ಸಂಗೀತ ನೀಡಿರುವ ಈ ಚಿತ್ರಕ್ಕೆ ಗುರುಕಿರಣ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸುಜ಼್ಞಾನ್ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ವಿನೋದ್, ಗಣೇಶ್ ಸಾಹಸ ನಿರ್ದೇಶನ, ಚಿನ್ನಿಪ್ರಕಾಶ್, ಧನು, ಶೇಖರ್ ಅವರ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.   

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಬಹು ನಿರೀಕ್ಷಿತ `ಐ ಲವ್ ಯು`ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.