Chief Editor
Manohar. R (Manu)
Photo Journalist
chitrataramanu@gmail.com
+91 9845549026
ವಾಸು ನಾನ್ ಪಕ್ಕಾ ಕಮರ್ಷಿಯಲ್ ನಾಳೆಯಿಂದ ತೆರೆಗೆ
Posted date: 02 Thu, Aug 2018 09:53:32 AM

ವಿಂಕ್‌ವಿಷಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ವಾಸು ನಾನ್ ಪಕ್ಕಾ ಕಮರ್ಷಿಯಲ್ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಅಜಿತ್ ವಾಸನ್ ಉಗ್ಗಿನ ನಿರ್ದೇಶನದ, ಈಚಿತ್ರದ ಛಾಯಾಗ್ರಹಣ-ಚಿಲಿಪ್ ಚಕ್ರವರ್ತಿ, ಸಂಗೀತ- ಅನೀಷ್ ಲೋಕನಾಥ, ಸಂಕಲನ - ಶ್ರೀಕಾಂತ್, ಸಾಹಸ- ವಿಕ್ರಂ ಮೋರ್, ನೃತ್ಯ - ಬಾಬಾ ಭಾಸ್ಕರ್, ಶೇಖರ್, ಶರತ್‌ಗೌಡ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದಲ್ಲಿ  ಅನೀಶ್ ತೇಜೇಶ್ವರ್, ನಿಶ್ವಿಕಾ ನಾಯ್ಡು, ಅವಿನಾಶ್, ಮಂಜುನಾಥ ಹೆಗಡೆ, ಅರುಣ ಬಾಲರಾಜ್, ಗಿರೀಶ್, ದೀಪಕ್ ಶೆಟ್ಟಿ ಮುಂತಾದವರಿದ್ದರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ವಾಸು ನಾನ್ ಪಕ್ಕಾ ಕಮರ್ಷಿಯಲ್ ನಾಳೆಯಿಂದ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.