Chief Editor
Manohar. R (Manu)
Photo Journalist
chitrataramanu@gmail.com
+91 9845549026
?ನಮ್ಮಣ್ಣ ಡಾನ್ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ
Posted date: 15 Sat, Oct 2011 ? 09:47:31 AM

ವ್‌ಕುಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರವಿಜೋಶಿ ಅವರು ನಿರ್ಮಿಸುತ್ತಿರುವ ‘ನಮ್ಮಣ್ಣ ಡಾನ್ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಮುವತ್ತೆರಡು ದಿನಗಳ ಕಾಲ ಬೆಂಗಳೂರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆದಿದೆ. ಮೂರು ಹಾಡುಗಳ ಚಿತ್ರೀಕರಣ ಬಾಕಿಯಿದ್ದು, ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.
    ರಮೇಶ್‌ಅರವಿಂದ್ ನಿರ್ದೇಶನದ ಈ ಚಿತ್ರಕ್ಕೆ ಮ್ಯಾಥ್ಯೂಸ್ ಮನು ಸಂಗೀತ ನೀಡಿದ್ದಾರೆ. ಈ.ಆರ್.ಭಾಸ್ಕರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸೌಂದರ್‌ರಾಜ್ ಸಂಕಲನವಿದೆ. ಸಂಭಾಷಣೆ ಬರೆಯುವಲ್ಲಿ ರಮೆಶ್‌ಅರವಿಂದ್ ಅವರಿಗೆ ಡಿ.ಬಿ.ಚಂದ್ರಶೇಖರ್ ಸಾಥ್ ನೀಡಿದ್ದಾರೆ. ರಮೇಶ್ ದೇಸಾಯಿ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ರಮೇಶ್‌ಅರವಿಂದ್, ಮೋನಾಪರವರೇಶ್, ಸನಾತನಿ, ರಾಜುತಾಳಿಕೋಟೆ, ಎಂ.ಎಸ್.ಉಮೇಶ್, ಅಚ್ಯುತಕುಮಾರ್, ರಾಜೇಂದ್ರಕಾರಂತ್ ಮುಂತಾದವರಿದ್ದಾರೆ.


Kannada Cinema's Latest Wallpapers
Kannada Cinema's Latest Videos
Kannada Movie/Cinema News - ?ನಮ್ಮಣ್ಣ ಡಾನ್ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ - Chitratara.com
Copyright 2009 chitratara.com Reproduction is forbidden unless authorized. All rights reserved.