Chief Editor
Manohar. R (Manu)
Photo Journalist
chitrataramanu@gmail.com
+91 9845549026
ನಾಳೆಯಿ0ದ ತೆರೆಗೆ ಬರಲಿದೆ `ಮುಂದುವರೆದ ಅಧ್ಯಾಯ`
Posted date: 18 Thu, Mar 2021 01:51:54 PM

ಕಣಜ ಎಂಟರ್ ಪ್ರೈಸಸ್ ಲಾಂಛನ ದಡಿಯಲ್ಲಿ ನಿರ್ಮಾಣವಾಗಿರುವ, ಬಾಲು ಚಂದ್ರಶೇಖರ್ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ `ಮುಂದುವರೆದ ಅಧ್ಯಾಯ` ಚಿತ್ರ ನಾಳೆಯಿ0ದ ಬಿಡುಗಡೆಯಾಗಲಿದೆ.
ಜಾನಿ - ನಿತಿನ್ ಸಂಗೀತ ನೀಡಿರುವ ಈ ಚಿತ್ರಕ್ಕೆ  ಅನೂಪ್ ಸೀಳಿನ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ದಿಲೀಪ್ ಚಕ್ರವರ್ತಿ ಛಾಯಾಗ್ರಹಣ,
 ಶ್ರೀಕಾಂತ್ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಆದಿತ್ಯ, ಆಶಿಕ ಸೋಮಶೇಖರ್, ಜೈಜಗದೀಶ್, ಮುಖ್ಯಮಂತ್ರಿ ಚಂದ್ರು, ಅಜಯ್ ರಾಜ್, ವಿನಯ್ ಕೃಷ್ಣಸ್ವಾಮಿ, ಸಂದೀಪ್ ಕುಮಾರ್, ಚಂದನ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ನಾಳೆಯಿ0ದ ತೆರೆಗೆ ಬರಲಿದೆ `ಮುಂದುವರೆದ ಅಧ್ಯಾಯ` - Chitratara.com
Copyright 2009 chitratara.com Reproduction is forbidden unless authorized. All rights reserved.