Chief Editor
Manohar. R (Manu)
Photo Journalist
chitrataramanu@gmail.com
+91 9845549026
ಪ್ಯಾನ್ ಇಂಡಿಯಾ ಸಿನಿಮಾ ``ಕಬ್ಜ`` ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್ ಭಾಗಿ
Posted date: 17 Fri, Dec 2021 08:52:45 PM
ಖ್ಯಾತ ನಿರ್ದೇಶಕ ಆರ್ ಚಂದ್ರು ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ರಿಯಲ್‌ ಸ್ಟಾರ್ ಉಪೇಂದ್ರ ಅವರು ನಾಯಕರಾಗಿ ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ``ಕಬ್ಜ`` . ಬಿಡುಗಡೆಗೂ ಪೂರ್ವದಲ್ಲೇ ಈ ಚಿತ್ರ ದೇಶಾದ್ಯಂತ ಸುದ್ದಿ ಮಾಡಿದೆ.
ಈ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ‌ ಸುದೀಪ್ ಅವರು ಅಭಿನಯಿಸುತ್ತಿರುವುದು ತಿಳಿದ ವಿಷಯ.
ಈಗ ಸುದೀಪ್ ಅವರ ಅಭಿನಯದಲ್ಲಿ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಸುದೀಪ್ ಅವರ ಫಸ್ಟ್ ಲುಕ್ ಬಿಡುಗಡೆಯಾಗಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಪ್ಯಾನ್ ಇಂಡಿಯಾ ಸಿನಿಮಾ ``ಕಬ್ಜ`` ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್ ಭಾಗಿ - Chitratara.com
Copyright 2009 chitratara.com Reproduction is forbidden unless authorized. All rights reserved.