ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಿದ ಹೊಂಬಾಳೆ ಫಿಲಂಸ್
Posted date: 09 Sun, Jan 2022 10:53:24 AM

ಜನವರಿ 8 ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ. ನಾಯಕನ ಹುಟ್ಟುಹಬ್ಬದ ಸವಿನೆನಪಿಗಾಗಿ ಹೊಂಬಾಳೆ ಫಿಲಂಸ್ ಮೂಲಕ ನಿರ್ಮಾಪಕ ವಿಜಯ್ ಕಿರಂಗದೂರು ``ಕೆ.ಜಿ.ಎಫ್ 2`` ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಬಹು ನಿರೀಕ್ಷಿತ ಈ ಪ್ಯಾನ್ ಇಂಡಿಯಾ ಸಿನಿಮಾ ಏಪ್ರಿಲ್ 14 ರಂದು ಬಿಡುಗಡೆಯಾಗಲಿದೆ.
Kannada Movie/Cinema News - ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಿದ ಹೊಂಬಾಳೆ ಫಿಲಂಸ್ - Chitratara.com
Copyright 2009 chitratara.com Reproduction is forbidden unless authorized. All rights reserved.