Chief Editor
Manohar. R (Manu)
Photo Journalist
chitrataramanu@gmail.com
+91 9845549026
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಟ ಪ್ರಭುದೇವ ನಟನೆ
Posted date: 06 Sun, Feb 2022 01:00:55 PM
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ‌ ನಿರ್ಮಾಣ ಮಾಡಿರುವ ಚಿತ್ರಗಳು ಸಾಕಷ್ಟು ಹೆಸರು‌
ಮಾಡಿದೆ.

ಈಗ ಈ‌ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ಯಾನ್ ಇಂಡಿಯಾ ಸಿನಿಮಾವೊಂದು ನಿರ್ಮಾಣವಾಗಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ. 

ಖ್ಯಾತ ಬಹುಭಾಷಾ ನಟ ಹಾಗೂ ತಮ್ಮ ಅಮೋಘ ನೃತ್ಯದ ಮೂಲಕ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರಭುದೇವ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. 

ಸದ್ಯದಲ್ಲೇ ಈ ಚಿತ್ರದ ತಾರಾಬಳಗ ‌ಹಾಗೂ ತಾಂತ್ರಿಕವರ್ಗದ ಮಾಹಿತಿ ನೀಡುವುದಾಗಿ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಟ ಪ್ರಭುದೇವ ನಟನೆ - Chitratara.com
Copyright 2009 chitratara.com Reproduction is forbidden unless authorized. All rights reserved.