Chief Editor
Manohar. R (Manu)
Photo Journalist
chitrataramanu@gmail.com
+91 9845549026
ಝೈದ್ ಖಾನ್ ಹುಟ್ಟುಹಬ್ಬಕ್ಕೆ ``ಬನಾರಸ್`` ಚಿತ್ರದ ನೂತನ ಪೋಸ್ಟರ್ ಬಿಡುಗಡೆ
Posted date: 11 Fri, Feb 2022 05:49:22 PM
ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದ, ಜಯತೀರ್ಥ ನಿರ್ದೇಶನದ,  ಝೈದ್ ಖಾನ್(ಜಮೀರ್ ಅಹಮದ್ ಖಾನ್ ಪುತ್ರ), ಸೋನಾಲ್ ಮಂಟೆರೊ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ``ಬನಾರಸ್``.
ಈ  ಚಿತ್ರದ ನೂತನ ಪೋಸ್ಟರ್ ಬಿಡುಗಡೆಯಾಗಿದೆ. ನಾಯಕ ಝೈದ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುವ ಸಲುವಾಗಿ ಈ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. 
ಹಲವು ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಪ್ರಚಾರ ಕಾರ್ಯ ಮಾರ್ಚ್ ನಲ್ಲಿ ಆರಂಭವಾಗಲಿದೆ. ಮೇ ವೇಳೆಗೆ ಚಿತ್ರ ತೆರೆಗೆ ಬರಲಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಝೈದ್ ಖಾನ್ ಹುಟ್ಟುಹಬ್ಬಕ್ಕೆ ``ಬನಾರಸ್`` ಚಿತ್ರದ ನೂತನ ಪೋಸ್ಟರ್ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.