ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದ ನಾಯಕರಾಗಿ ದರ್ಶನ್
Posted date: 17 Thu, Feb 2022 � 03:53:46 PM

ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಪ್ರತಿಷ್ಠಿತ ರಾಕ್ ಲೈನ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿದ್ದಾರೆ. ತರುಣ್ ಕಿಶೋರ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
D56 ಎಂಬ ನೂತನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಲಾಗಿದೆ.
ಶೀರ್ಷಿಕೆ ಸೇರಿದಂತೆ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
Kannada Movie/Cinema News - ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದ ನಾಯಕರಾಗಿ ದರ್ಶನ್ - Chitratara.com
Copyright 2009 chitratara.com Reproduction is forbidden unless authorized. All rights reserved.