Chief Editor
Manohar. R (Manu)
Photo Journalist
chitrataramanu@gmail.com
+91 9845549026
ಸದ್ಯದಲ್ಲೇ ಆರಂಭವಾಗಲಿದೆ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ``ಗೋಸ್ಟ್‌``
Posted date: 09 Sat, Apr 2022 � 08:03:40 AM
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಮೂಲಕ ``ಗೋಸ್ಟ್‌``ಎಂಬ ನೂತನ ಚಿತ್ರ ನಿರ್ಮಾಣವಾಗಲಿದೆ.

ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್. ಎನ್  ನಿರ್ಮಿಸುತ್ತಿರುವ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ. 

``ಶ್ರೀನಿವಾಸ ಕಲ್ಯಾಣ``, ``ಬೀರ್ ಬಲ್``, ``ಓಲ್ಡ್ ಮಾಂಕ್`` ಚಿತ್ರಗಳ ಖ್ಯಾತಿಯ ಶ್ರೀನಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಲಿದ್ದಾರೆ. 

ಕಥೆಯನ್ನು ಶ್ರೀನಿ ಅವರೆ ಬರೆದಿದ್ದು, ಉಳಿದ ಕಲಾವಿದರ ಹಾಗೂ ತಂತ್ರಜ್ಞರ ಆಯ್ಕೆ ನಡೆಯುತ್ತಿದೆ. 
ಸದ್ಯದಲ್ಲೇ ಚಿತ್ರ‌ ಆರಂಭವಾಗಲಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಸದ್ಯದಲ್ಲೇ ಆರಂಭವಾಗಲಿದೆ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ``ಗೋಸ್ಟ್‌`` - Chitratara.com
Copyright 2009 chitratara.com Reproduction is forbidden unless authorized. All rights reserved.