Chief Editor
Manohar. R (Manu)
Photo Journalist
chitrataramanu@gmail.com
+91 9845549026
ಕಿರಂಗದೂರಿನ ಮನೆಯಲ್ಲಿ ಯಶ್, ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು
Posted date: 13 Wed, Apr 2022 04:32:20 PM
ಹೊಂಬಾಳೆ ಫಿಲಂಸ್ ಸ್ಥಾಪಕ, ಕೆ ಜಿ ಎಫ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು. 

ವಿಜಯ್ ಅವರ ನಿರ್ಮಾಣದಲ್ಲಿ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿರುವ "ಕೆ ಜಿ ಎಫ್" ಚಿತ್ರ ಏಪ್ರಿಲ್ 14 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.

ಇತ್ತೀಚೆಗೆ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್ ಅವರು‌ ಕಿರಗಂದೂರಿಗೆ ಭೇಟಿ ನೀಡಿದ್ದಾರೆ. 
ಕಿರಗಂದೂರು ನಿರ್ಮಾಪಕ ವಿಜಯ್ ಅವರ ಊರು. ಅಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ಮೂವರು, ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕಿರಂಗದೂರಿನ ಮನೆಯಲ್ಲಿ ಯಶ್, ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು - Chitratara.com
Copyright 2009 chitratara.com Reproduction is forbidden unless authorized. All rights reserved.