Chief Editor
Manohar. R (Manu)
Photo Journalist
chitrataramanu@gmail.com
+91 9845549026
ರಿಕ್ಕಿಕೇಜ್ ಇತ್ತೀಚೆಗೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
Posted date: 16 Sat, Apr 2022 06:36:10 PM

ಗ್ರ್ಯಾಮಿ ಪ್ರಶಸ್ತಿ ವಿಜೇತರಾದ ಸಂಗೀತ ಸಂಯೋಜಕ ರಿಕ್ಕಿಕೇಜ್ ಇತ್ತೀಚೆಗೆ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಲಹರಿ ಸಂಸ್ಥೆಯ ಮೂಲಕ ನಿರ್ಮಾಣವಾಗಿರುವ ``ಡಿವೈನ್ ಟೈಡ್ಸ್`` ಆಲ್ಬಂಗಾಗಿ‌ ರಿಕ್ಕಿಕೇಜ್ ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಗ್ರ್ಯಾಮಿ ರಿಕ್ಕಿಕೇಜ್ ಅವರಿಗೆ ದೊರೆಕಿರುವುದು  ಎರಡನೇ ಬಾರಿ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ರಿಕ್ಕಿಕೇಜ್ ಇತ್ತೀಚೆಗೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು - Chitratara.com
Copyright 2009 chitratara.com Reproduction is forbidden unless authorized. All rights reserved.