``K ಕರಟಕ D ದಮನಕ`` ಶಿವಣ್ಣ - ಪ್ರಭುದೇವ ಅಭಿನಯದ ಚಿತ್ರಕ್ಕೆ ವಿಭಿನ್ನ ಶೀರ್ಷಿಕೆ
Posted date: 03 Sat, Sep 2022 08:17:40 AM

ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಅಭಿನಯಿಸುತ್ತಿರುವ ಚಿತ್ರಕ್ಕೆ
``K ಕರಟಕ D ದಮನಕ`` ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ. ಬಹು ನಿರೀಕ್ಷಿತ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
Kannada Movie/Cinema News - ``K ಕರಟಕ D ದಮನಕ`` ಶಿವಣ್ಣ - ಪ್ರಭುದೇವ ಅಭಿನಯದ ಚಿತ್ರಕ್ಕೆ ವಿಭಿನ್ನ ಶೀರ್ಷಿಕೆ - Chitratara.com
Copyright 2009 chitratara.com Reproduction is forbidden unless authorized. All rights reserved.