Chief Editor
Manohar. R (Manu)
Photo Journalist
chitrataramanu@gmail.com
+91 9845549026
ಈ ವಾರ ತೆರೆಗೆ ``ಮರ್ದಿನಿ``
Posted date: 14 Wed, Sep 2022 07:49:47 AM
ಅಂಕಿತ್ ಫಿಲಂಸ್ ಲಾಂಛನದಲ್ಲಿ ಭಾರತಿ ಜಗ್ಗಿ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ವಿ ನಿರ್ದೇಶಿಸಿರುವ "ಮರ್ದಿನಿ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

"ಮರ್ದಿನಿ" ಇದೊಂದು ಮಹಿಳಾ ಪ್ರಧಾನ ಚಿತ್ರ. ರಿತನ್ಯ ಹೂವಣ್ಣ "ಮರ್ದಿನಿ" ಪಾತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಮನೋಹರ್ , ಅಕ್ಷಯ್, ಇಂಚರ, ಮನಮೋಹನ್ ರೈ, ಸುಶ್ಮಿತಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಅರುಣ್ ಸುರೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಹಿತನ್ ಹಾಸನ್ ಸಂಗೀತ ನಿರ್ದೇಶನ, ಎನ್ ಎಂ ವಿಶ್ವ ಸಂಕಲನ ಹಾಗೂ ಅಶೋಕ್ ಅವರ ಸಾಹಸ ನಿರ್ದೇಶನವಿದೆ. ಕರಣ್ ಗಜ ಸಂಭಾಷಣೆ ಬರೆದಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಈ ವಾರ ತೆರೆಗೆ ``ಮರ್ದಿನಿ`` - Chitratara.com
Copyright 2009 chitratara.com Reproduction is forbidden unless authorized. All rights reserved.