Chief Editor
Manohar. R (Manu)
Photo Journalist
chitrataramanu@gmail.com
+91 9845549026
ಈ ವಾರ ತೆರೆಗೆ ``ಆವರ್ತ``
Posted date: 17 Thu, Nov 2022 09:34:24 PM
ಕನ್ನಡ ಚಿತ್ರರಂಗಕ್ಕೆ "ತುಳಸಿದಳ" ದಂತಹ ಅದ್ಭುತ ಚಿತ್ರವನ್ನು ಕೊಟ್ಟ ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ "ಆವರ್ತ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ವಿಜೇತ ಚಿತ್ರ ಲಾಂಛನದಲ್ಲಿ ಬಿ.ಜಿ.ಜಗನ್ನಾಥರಾವ್ ಮತ್ತು ಗೆಳೆಯರು ನಿರ್ಮಿಸಿರುವ ಈ ಚಿತ್ರಕ್ಕೆ ಅತಿಶಯ್ ಜೈನ್ ಸಂಗೀತ ನೀಡಿದ್ದಾರೆ. ಮಲ್ಲಿಕಾರ್ಜುನ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಧನ್ವಿತ್,  ಜಯ್ ಚಂದ್ರ, ನಯನ, ಮೇಘಶ್ರೀ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಹಿರಿಯ ನಟ ದಿ.ಶಿವರಾಮ್ ಅವರು ಕೂಡ ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಈ ವಾರ ತೆರೆಗೆ ``ಆವರ್ತ`` - Chitratara.com
Copyright 2009 chitratara.com Reproduction is forbidden unless authorized. All rights reserved.