ಮೇ 24ರಂದು ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬ ಸಂದರ್ಭದಲ್ಲಿ ಅಭಿಮಾನಿಗಳಿಂದ ಸಮಾಜಿಕ ಕಾರ್ಯಕ್ರಮಗಳು
Posted date: 18 Thu, May 2023 08:26:41 PM

ಮೇ 24 ಖ್ಯಾತ ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.
ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಮೇ 24 ರಂದು ಬೆ10 ರಿಂದ ಸಂಜೆ 5 ರವರೆಗೂ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ. ಜನರಿಗೆ ಉಪಕಾರವಾಗುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಗಿಣಿ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ.
Kannada Movie/Cinema News - ಮೇ 24ರಂದು ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬ ಸಂದರ್ಭದಲ್ಲಿ ಅಭಿಮಾನಿಗಳಿಂದ ಸಮಾಜಿಕ ಕಾರ್ಯಕ್ರಮಗಳು - Chitratara.com
Copyright 2009 chitratara.com Reproduction is forbidden unless authorized. All rights reserved.