Chief Editor
Manohar. R (Manu)
Photo Journalist
chitrataramanu@gmail.com
+91 9845549026
``ರಾನಿ``ಸಿನಿಮಾ ಸೆಟ್ ನಲ್ಲಿ ಅದ್ದೂರಿಯಾಗಿ ನಡೆಯಿತು ನಿರ್ದೇಶಕ ಗುರುತೇಜ್ ಶೆಟ್ಟಿ ಹುಟ್ಟುಹಬ್ಬ
Posted date: 22 Mon, May 2023 05:12:27 PM
tittle ಹಾಗೂ poster ನಿಂದ ಪ್ರೇಕ್ಷಕರ ಗಮನ ಸೆಳೆದ ಬಹು ನಿರೀಕ್ಷಿತ "ರಾನಿ" ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. 
ಕಿರಣ್ ರಾಜ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಗುರುತೇಜ್ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಇತ್ತೀಚೆಗೆ ನಿರ್ದೇಶಕ ಗುರುತೇಜ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಚಿತ್ರೀಕರಣದ ಸೆಟ್ ನಲ್ಲಿ ಅದ್ದೂರಿಯಾಗಿ ಆಚರಿಸಿದರು. ಗುರುತೇಜ್ ಶೆಟ್ಟಿ 50 kg ಕೇಕ್ ಕಟ್ ಮಾಡಿದರು.‌  ಸ್ಟಾರ್ ಕ್ರಿಯೇಷನ್ಸ್ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಶೇಕಡಾ 90 ರಷ್ಟು ಮುಕ್ತಾಯವಾಗಿದೆ.  ಬಹು ತಾರಾಗಣದ ಚಿತ್ರ ಇದಾಗಿದೆ.‌ ಸದ್ಯ  ಟೀಸರ್ ಬಿಡುಗಡೆಯಾಗಲಿದೆ. ಕ್ರಿಸ್ ಮಸ್ ವೇಳೆಗೆ "ರಾನಿ" ತೆರೆಗೆ ಬರಲಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ``ರಾನಿ``ಸಿನಿಮಾ ಸೆಟ್ ನಲ್ಲಿ ಅದ್ದೂರಿಯಾಗಿ ನಡೆಯಿತು ನಿರ್ದೇಶಕ ಗುರುತೇಜ್ ಶೆಟ್ಟಿ ಹುಟ್ಟುಹಬ್ಬ - Chitratara.com
Copyright 2009 chitratara.com Reproduction is forbidden unless authorized. All rights reserved.