Chief Editor
Manohar. R (Manu)
Photo Journalist
chitrataramanu@gmail.com
+91 9845549026
ಮಕರ ಸಂಕ್ರಾಂತಿ ಶುಭದಿನದಂದು ಬಿಡುಗಡೆಯಾಯಿತು ಪ್ರಜ್ವಲ್ ದೇವರಾಜ್ ಅಭಿನಯದ``ಮಾಫಿಯಾ``ಚಿತ್ರದ ಹೊಸ ಪೋಸ್ಟರ್. .
Posted date: 15 Mon, Jan 2024 11:01:04 PM
ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶಿಸಿರುವ ಹಾಗೂ ಪ್ರಜ್ವಲ್ ದೇವರಾಜ್ & ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ "ಮಾಫಿಯಾ" ಚಿತ್ರತಂಡದಿಂದ ಮಕರ ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರು ಹೊಸ ಲುಕ್ ನಲ್ಲಿರುವ ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ "ಮಾಫಿಯಾ" ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಹೇಳಿದೆ.
 
ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಮಕರ ಸಂಕ್ರಾಂತಿ ಶುಭದಿನದಂದು ಬಿಡುಗಡೆಯಾಯಿತು ಪ್ರಜ್ವಲ್ ದೇವರಾಜ್ ಅಭಿನಯದ``ಮಾಫಿಯಾ``ಚಿತ್ರದ ಹೊಸ ಪೋಸ್ಟರ್. . - Chitratara.com
Copyright 2009 chitratara.com Reproduction is forbidden unless authorized. All rights reserved.