ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಬಹು ನಿರೀಕ್ಷಿತ``ಡೆವಿಲ್``ಚಿತ್ರದ ಫಸ್ಟ್ ಲುಕ್ ಟೀಸರ್
Posted date: 12 Mon, Feb 2024 11:05:07 AM
ಶ್ರೀ ಜೈಮಾತ ಕಂಬೈನ್ಸ್ ಅರ್ಪಿಸುವ, ವೈಷ್ಣೋ ಸ್ಟುಡಿಯೋಸ್ ಲಾಂಛನದಲ್ಲಿ ಜೆ.ಜಯಮ್ಮ ಅವರು ನಿರ್ಮಿಸುತ್ತಿರುವ, ಪ್ರಕಾಶ್ ವೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ "ಡೆವಿಲ್" ಚಿತ್ರದ ಫಸ್ಟ್ ಲುಕ್ ಟೀಸರ್ ಫೆಬ್ರವರಿ 15 ರ ರಾತ್ರಿ 11.59ಕ್ಕೆ ಸರಿಗಮ ಕನ್ನಡ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಫಸ್ಟ್ ಲುಕ್ ಟೀಸರ್ ಗೆ ದರ್ಶನ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
Kannada Movie/Cinema News - ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಬಹು ನಿರೀಕ್ಷಿತ``ಡೆವಿಲ್``ಚಿತ್ರದ ಫಸ್ಟ್ ಲುಕ್ ಟೀಸರ್ - Chitratara.com
Copyright 2009 chitratara.com Reproduction is forbidden unless authorized. All rights reserved.