Chief Editor
Manohar. R (Manu)
Photo Journalist
chitrataramanu@gmail.com
+91 9845549026
ಈ ವಾರ ತೆರೆಗೆ ಅಭಿಜಿತ್ ಅಭಿನಯದ``ಅಡವಿಕಟ್ಟೆ``
Posted date: 29 Mon, Jul 2024 05:36:56 PM
ಉಮ ಎಸ್ ನಿರ್ಮಿಸಿರುವ, ಸಂಜೀವ್ ಗಾವಂಡಿ ನಿರ್ದೇಶನದ, ಹಿರಿಯನಟ ಆಭಿಜಿತ್ ಹಾಗೂ ನಾಗರಾಜು ಪ್ರಮುಖಪಾತ್ರದಲ್ಲಿ ನಟಿಸಿರುವ "ಅಡವಿಕಟ್ಟೆ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ‌ಹಾಗೂ ಹಾಡುಗಳು ಜನಪ್ರಿಯವಾಗಿದೆ.
 
ಸಸ್ಪೆನ್ಸ್ ಥ್ರಿಲ್ಲರ್ ಜತೆಗೆ ಹಾರಾರ್ ಜಾನಾರ್ ನ ಈ ಚಿತ್ರಕ್ಕೆ ಗೋಕಾಕ್ ನಗರದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. 
 
ಎಸ್ ಎನ್ ಈಶ್ವರ್ ಸಂಗೀತ ನಿರ್ದೇಶನ, ವೀರೇಶ್ ಛಾಯಾಗ್ರಹಣ, ಆದಿ ಆದರ್ಶ್ ಸಂಕಲನ, ನಾಗೇಶ್ ನೃತ್ಯ ನಿರ್ದೇಶನ ಹಾಗೂ ಸಂಜೀವ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.          
 
ಫ್ಯಾಮಿಲಿ ಸ್ಟಾರ್ ಅಭಿಜಿತ್, ನಾಗರಾಜು, ಶಾಂತಿ, ಯಶ್ ಶಂಕರ್, ಅನುಪ್ರೇಮ, ರವಿಚಂದ್ರನ್ ಆರ್, ಮಂಜುಳಾ ರೆಡ್ಡಿ "ಅಡವಿಕಟ್ಟೆ" ಚಿತ್ರದಲ್ಲಿ ಅಭಿನಯಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಈ ವಾರ ತೆರೆಗೆ ಅಭಿಜಿತ್ ಅಭಿನಯದ``ಅಡವಿಕಟ್ಟೆ`` - Chitratara.com
Copyright 2009 chitratara.com Reproduction is forbidden unless authorized. All rights reserved.