Chief Editor
Manohar. R (Manu)
Photo Journalist
chitrataramanu@gmail.com
+91 9845549026
ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶನದ ಟ್ರೇಲರ್ ನಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಹಾಗೂ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ``X&Y`` ಚಿತ್ರ ಜೂನ್ 26 ರಂದು ತೆರೆಗೆ
Posted date: 16 Mon, Jun 2025 09:14:31 AM
"ರಾಮಾ ರಾಮಾ ರೇ" ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ "X&Y" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್ ನಲ್ಲೇ ನಿರ್ದೇಶಕರು ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಚಿತ್ರವನ್ನು ನೋಡುವ ಕಾತುರ ಹೆಚ್ಚಿಸಿದ್ದಾರೆ. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರದ ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದ. ಚಿತ್ರ ಇದೇ ಜೂನ್ 26 ರಂದು ತೆರೆಗೆ ಬರಲಿದೆ.  
 
ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ  "X&Y" ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ. ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರ "X&Y"  ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶನದ ಟ್ರೇಲರ್ ನಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಹಾಗೂ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ``X&Y`` ಚಿತ್ರ ಜೂನ್ 26 ರಂದು ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.