ಇತ್ತೀಚಿಗೆ ನಂದಿತಾ ಹೊಸ ಫೋಟೋಸ್ ಸಾಮಾಜಿಕ ಜಾಲತಾಣದಲ್ಲಿ ಎಲ್ಲೆಡೆ ಹರಿದಾಡುತ್ತಿದೆ. ಕನ್ನಡಕ್ಕೆ ನಂದ ಲವ್ಸ್ ನಂದಿತಾ ನಂತರ ಮತ್ತೆ ಬೆನ್ನಿ ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ.
ನಂದಾ ಲವ್ಸ್ ನಂದಿತಾ ಸಿನಿಮಾ ಮೂಲಕ ಕನ್ನಡ ಸಿನಿಪ್ರಿಯರ ಮುಂದೆ ಬಂದಿದ್ದ ಶ್ವೇತಾ, ಆ ಬಳಿಕ ತೆಲುಗು, ತಮಿಳು ಚಿತ್ರರಂಗದತ್ತ ಮುಖ ಮಾಡಿದರು. ಇದೀಗ ಮತ್ತೊಮ್ಮೆ ನಂದಿತಾ ಶ್ವೇತಾ ಸ್ಯಾಂಡಲ್‌ವುಡ್‌ಗೆ ಕಂಬ್ಯಾಕ್ ಆಗುತ್ತಿದ್ದಾರೆ. ಶ್ರೀಲೇಶ್ ನಾಯರ್ ನಿರ್ದೇಶನದ ಬೆನ್ನಿ ಟೀಸರ್ ಬಿಡುಗಡೆಯಾಗಿದ್ದು, ಎಲ್ಲರ ಪ್ರಶಂಸೆಗೆ ಭಾಜನವಾಗಿತ್ತು.